ಡೇಟಿಂಗ್ ಆ್ಯಪ್

ಡೇಟಿಂಗ್‌ ಆ್ಯಪ್​ನಲ್ಲಿ ಗಾಳ; ಸುಂದರಿ ಭೇಟಿ ಮಾಡಲು ಹೋದ ವ್ಯಕ್ತಿಯ ದರೋಡೆ, ನಾಲ್ವರ ಬಂಧನ
ರಾಜ್ಯ

ಡೇಟಿಂಗ್‌ ಆ್ಯಪ್​ನಲ್ಲಿ ಗಾಳ; ಸುಂದರಿ ಭೇಟಿ ಮಾಡಲು ಹೋದ ವ್ಯಕ್ತಿಯ ದರೋಡೆ, ನಾಲ್ವರ ಬಂಧನ

27 ವರ್ಷದ ಸಿವಿಲ್ ಎಂಜಿನಿಯರ್‌ ಒಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಡೇಟಿಂಗ್ ಆ್ಯಪ್‌ನಲ್ಲಿ ಯುವಕನ ಪರಿಚಯ: ಲಾಡ್ಜ್​ಗೆ ಕರೆದೊಯ್ದು 7 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಯುವತಿ, ಬಂಧನ
ರಾಜ್ಯ

ಡೇಟಿಂಗ್ ಆ್ಯಪ್‌ನಲ್ಲಿ ಯುವಕನ ಪರಿಚಯ: ಲಾಡ್ಜ್​ಗೆ ಕರೆದೊಯ್ದು 7 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಯುವತಿ, ಬಂಧನ

ಪೀಣ್ಯದ ನಾಗಸಂದ್ರದ ಪೇಯಿಂಗ್ ಗೆಸ್ಟ್ (ಪಿ.ಜಿ)ನಲ್ಲಿ ವಾಸವಾಗಿದ್ದ ಯುವಕ, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಹಿಂದೆ ‘ಹ್ಯಾಪನ್ ಆ್ಯಪ್’ ಹೆಸರಿನ ಡೇಟಿಂಗ್ ಆ್ಯಪ್‌ನಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದ.

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆ ಪರಿಚಯ; 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಂಡ ವ್ಯಕ್ತಿ!
ರಾಜ್ಯ

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆ ಪರಿಚಯ; 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಂಡ ವ್ಯಕ್ತಿ!

ಆರೋಪಿಯನ್ನು ಕವಿಪ್ರಿಯಾ ಎಂದು ಗುರುತಿಸಲಾಗಿದೆ. ಈ ಘಟನೆ ನವೆಂಬರ್ 1 ರಂದು ಬೆಳಗಿನ ಜಾವ 12.30 ರಿಂದ ಬೆಳಿಗ್ಗೆ 7 ಗಂಟೆಯ ನಡುವೆ ನಡೆದಿದೆ.

ಬೆಂಗಳೂರು: ಡೇಟಿಂಗ್‌ ಆ್ಯಪ್‌ ಮೂಲಕ ಪರಿಚಯವಾಗಿದ್ದ ಟೆಕ್ಕಿ ಭೇಟಿಗೆ ಆಹ್ವಾನ; 2 ಲಕ್ಷ ರೂ ಸುಲಿಗೆ ಮಾಡಿದ್ದ 6 ಮಂದಿ ಬಂಧನ
ರಾಜ್ಯ

ಬೆಂಗಳೂರು: ಡೇಟಿಂಗ್‌ ಆ್ಯಪ್‌ ಮೂಲಕ ಪರಿಚಯವಾಗಿದ್ದ ಟೆಕ್ಕಿ ಭೇಟಿಗೆ ಆಹ್ವಾನ; 2 ಲಕ್ಷ ರೂ ಸುಲಿಗೆ ಮಾಡಿದ್ದ 6 ಮಂದಿ ಬಂಧನ

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ.

ಡೇಟಿಂಗ್ ಆ್ಯಪ್'ನಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಸಂತ್ರಸ್ತ ಯುವತಿ ದೂರು!
ರಾಜ್ಯ

ಡೇಟಿಂಗ್ ಆ್ಯಪ್'ನಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಸಂತ್ರಸ್ತ ಯುವತಿ ದೂರು!

ಆರೋಪಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ದೂರು ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಡೇಟಿಂಗ್ ಆ್ಯಪ್‌ ಸ್ನೇಹ: 1.12 ಕೋಟಿ ರೂ. ವಂಚನೆ
ರಾಜ್ಯ

ಡೇಟಿಂಗ್ ಆ್ಯಪ್‌ ಸ್ನೇಹ: 1.12 ಕೋಟಿ ರೂ. ವಂಚನೆ

ಹ್ಯಾಪನ್ ಎನ್ನುವ ಡೇಟಿಂಗ್ ಆಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ ಜೋಸ್ ಎಂಬುವರ ಜೊತೆ ಸಂಪರ್ಕವಾಗಿದ್ದು, ಬಳಿಕ ಟೆಲಿಗ್ರಾಂ ಮೂಲಕ ಚಾಟ್ ಮಾಡತೊಡಗಿದರು.

ಡೇಟಿಂಗ್ ಆ್ಯಪ್‌ ಮೂಲಕ ಪ್ರೀತಿಯನ್ನು ಹುಡುಕಿಕೊಂಡು ಹೋಗಿ ವಂಚನೆಗೆ ಬಲಿಯಾದ ಬೆಂಗಳೂರಿನ ಟೆಕ್ಕಿ!
ರಾಜ್ಯ

ಡೇಟಿಂಗ್ ಆ್ಯಪ್‌ ಮೂಲಕ ಪ್ರೀತಿಯನ್ನು ಹುಡುಕಿಕೊಂಡು ಹೋಗಿ ವಂಚನೆಗೆ ಬಲಿಯಾದ ಬೆಂಗಳೂರಿನ ಟೆಕ್ಕಿ!

ಜನಪ್ರಿಯ ಡೇಟಿಂಗ್ ಆ್ಯಪ್‌ನ ಜಾಹೀರಾತಿನಿಂದ ಪ್ರಭಾವಿತರಾದ 30 ವರ್ಷದ ಟೆಕ್ಕಿಯೊಬ್ಬರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದು, ವಂಚನೆಗೆ ಬಲಿಯಾಗುವ ಮೂಲಕ ಭಾರಿ ಬೆಲೆ ತೆತ್ತಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರು ಸೈಬರ್ ವಂಚಕರು ಟೆಕ್ಕಿಯ ನಗ್ನ ಫೋಟೊಗಳು ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾರೆ.

ಬೆಂಗಳೂರು: ಡೇಟಿಂಗ್ ಆ್ಯಪ್'ನಲ್ಲಿ ಮಹಿಳಾ ಟೆಕ್ಕಿಗೆ ವಂಚನೆ: ಆರೋಪಿ ಬಂಧನ
ರಾಜ್ಯ

ಬೆಂಗಳೂರು: ಡೇಟಿಂಗ್ ಆ್ಯಪ್'ನಲ್ಲಿ ಮಹಿಳಾ ಟೆಕ್ಕಿಗೆ ವಂಚನೆ: ಆರೋಪಿ ಬಂಧನ

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿ ಮಹಿಳಾ ಟೆಕ್ಕಿಗೆ ವಂಚನೆ ಮಾಡಿದ್ದ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಡೇಟಿಂಗ್‌ ಆ್ಯಪ್‌ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಟೆಕ್ಕಿ!
ರಾಜ್ಯ

ಬೆಂಗಳೂರು: ಡೇಟಿಂಗ್‌ ಆ್ಯಪ್‌ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಟೆಕ್ಕಿ!

ಡೇಟಿಂಗ್​ ಆ್ಯಪ್'ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಸಾಫ್ಟ್​ವೇರ್ ಇಂಜಿಯರ್ ಒಬ್ಬಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.