ಡೇನಿಯಲ್ ಕ್ರೇಗ್

ಫ್ಯಾಮಿಲಿ ಮ್ಯಾನ್ ಆಗಿ ಜಗತ್ತನ್ನು ರಕ್ಷಿಸುವ ಜೇಮ್ಸ್ ಬಾಂಡ್; ಮುಗಿದ ಡೇನಿಯಲ್ ಕ್ರೇಗ್ 007 ಅಧ್ಯಾಯ: ನೋ ಟೈಮ್ ಟು ಡೈ ಚಿತ್ರ ವಿಮರ್ಶೆ
ಇದುವರೆಗಿನ ಬಾಂಡ್ ಸಿನಿಮಾಗಳಲ್ಲಿ ಆತ ಸ್ತ್ರೀಲೋಲ, ಮೋಜು ಪ್ರಿಯ, ಜೂಜು ಪ್ರಿಯ, ಹೆಣ್ಣುಮಕ್ಕಳ ಹಾಟ್ ಫೇವರಿಟ್ ಎಂಬಂತೆ ತೋರಿಸಲಾಗುತ್ತಿತ್ತು. ಆದರೆ ಈ ಸಿನಿಮಾದಲ್ಲಿ ಬಾಂಡ್ ಫ್ಯಾಮಿಲಿ ಮ್ಯಾನ್ ಆಗಿ ಬದಲಾಗುವುದನ್ನು ಕಾಣಬಹುದಾಗಿದೆ. ವಿ.ಸೂ- ಆಕ್ಷನ್ ಚಿತ್ರ ಎನ್ನುವ ಖಾತರಿಯಲ್ಲಿ ಕರ್ಚೀಫ್ ಜೊತೆಗಿಟ್ಟುಕೊಳ್ಳಲು ಮರೆಯದಿರಿ.

ಜೇಮ್ಸ್ ಬಾಂಡ್ ಸರಣಿ: 'ನೋ ಟೈಮ್ ಟು ಡೈ' ಭರ್ಜರಿ ಆ್ಯಕ್ಷನ್ ಟ್ರೈಲರ್
ಜೇಮ್ಸ್ ಬಾಂಡ್ ಸರಣಿಯ 25ನೇ ಚಿತ್ರ ನೋ ಟೈಮ್ ಟು ಡೈ ತೆರೆಯ ಮೇಲೆ ಬರಲು ಸಜ್ಜಾಗಿದ್ದು ಚಿತ್ರದ ಆ್ಯಕ್ಷನ್ ಟ್ರೈಲರ್ ಬಿಡುಗಡೆಯಾಗಿದೆ. ಕ್ರೇಗ್ ನಾಯಕನಾಗಿ ಕಾಣಿಸಿಕೊಂಡಿದ್ದು ಕ್ಯಾರಿ ಜೋಜಿ ಫುಕುನಗಾ ಚಿತ್ರವನ್ನು ನಿರ್ದೇಶಿಸಿದ್ದಾರೆ.

