ದೇಶಪಂಜಾಬ್: ಫರೀದ್ಕೋಟ್ ನಲ್ಲಿ ಡೇರಾ ಅನುಯಾಯಿಗೆ ಗುಂಡಿಕ್ಕಿ ಹತ್ಯೆ, ಘಟನೆ ಸಿಸಿಟಿವಿಯಲ್ಲಿ ಸೆರೆ
ಪಂಜಾಬ್ನ ಫರೀದ್ಕೋಟ್ ಜಿಲ್ಲೆಯಲ್ಲಿ 2015ರ ಧರ್ಮ ನಿಂದನೆ ಪ್ರಕರಣದ ಆರೋಪಿ ಹಾಗೂ ಡೇರಾ ಸಚ್ಚಾ ಸೌದಾ ಅನುಯಾಯಿಯೊಬ್ಬರ ಮೇಲೆ ಗುರುವಾರ ಐವರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ...