ದೇಶ"ರಾಜಕೀಯ ಲಾಭಕ್ಕಾಗಿ ಹಿಂಸಾಚಾರಕ್ಕೆ ಅನುವು ಮಾಡಿಕೊಟ್ಟಿದ್ದೀರಾ?": ಹರ್ಯಾಣ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಪಂಜಾಬ್ ಮತ್ತು ಹರಿಯಾಣದಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಂಜಾಬ್-ಹರಿಯಾಣ ಹೈಕೋರ್ಟ್ ಸಿಎಂ ಮನೋಹರ್ ಲಾಲ್ ಖಟ್ಟರ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮ ರಾಜಕೀಯ ಲಾಭಕ್ಕಾಗಿ ಹಿಂಸಾಚಾರ ನಡೆಯಲು ಬಿಟ್ಟಿದ್ದೀರಾ ಎಂದು ಛೀಮಾರಿ ಹಾಕಿದೆ.