ಕ್ರಿಕೆಟ್'ಭಾರತ ಬಿಟ್ಟು ಹೋಗಲು ಸಾಧ್ಯವಾಗುತ್ತಿಲ್ಲ ಆದರೆ, ನಾನು ಮನೆಗೆ ಹೋಗಬೇಕು': ವೆಸ್ಟ್ ಇಂಡೀಸ್ ಕೋಚ್ ಡೇರೆನ್ ಸ್ಯಾಮಿ ಮನವಿ
ಆಟಗಾರರ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಕ್ರಿಕೆಟ್ ವೆಸ್ಟ್ ಇಂಡೀಸ್ ಐಸಿಸಿ ಮತ್ತು ಸಂಬಂಧಿತ ಸರ್ಕಾರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.