ಡೇಲ್ ಸ್ಟೈನ್

ಆರ್‌ಸಿಬಿಗೆ ಮತ್ತೊಂದು ಹಿನ್ನಡೆ: ಭುಜದ ಗಾಯದಿಂದ ಡೇಲ್ ಸ್ಟೈನ್ ಔಟ್!
ಇತ್ತೀಚಿಗಷ್ಟೆ ಆರ್‌ಸಿಬಿ ತಂಡಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಡೇಲ್ ಸ್ಟೈನ್ ಅವರು ಭುಜದ ಉರಿಯೂತ ಸಮಸ್ಯೆಯಿಂದಾಗಿ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರಿಂದಾಗಿ ವಿರಾಟ್ ಕೊಹ್ಲಿಗೆ ತಲೆ ನೋವಾಗಿ ಪರಿಣಮಿಸಿದೆ.

ಕೆಕೆಆರ್ ವಿರುದ್ಧ ಗೆಲುವಿನ ಒತ್ತಡದಲ್ಲಿ ಆರ್‌ಸಿಬಿ: ಡೇಲ್ ಸ್ಟೈನ್ ಕಣಕ್ಕೆ?
ಸತತ ಸೋಲುಗಳಿಂದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು ಪ್ಲೇ ಆಫ್ ಹಂತ ಕಳೆದುಕೊಳ್ಳುವ ಭೀತಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, 12 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್...

ಐಪಿಎಲ್ 2019: ಗಾಯಾಳು ಕೌಲ್ಟರ್ ನೈಲ್ ಔಟ್, ಆರ್‌ಸಿಬಿಗೆ ಡೇಲ್ ಸ್ಟೈನ್ ಇನ್
ನಥಾನ್ ಕೌಲ್ಟರ್ ನೈಲ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಮುಂದಿನ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಡೇಲ್ ಸ್ಟೈನ್ ರಾಯಲ್ ಚಾಲೆಂಜರ್ಸ್ ತಂಡ ಸೇರ್ಪಡೆಯಾಗುತ್ತಿದ್ದಾರೆ.

2019ರ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲು ಡೇಲ್ ಸ್ಟೈನ್ ಚಿಂತನೆ
ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೈನ್ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ.

