ವಿದೇಶಭವಿಷ್ಯದಲ್ಲಿ ಬ್ರಿಟನ್ ಮತ್ತಷ್ಟು ಬಲಿಷ್ಠ ರಾಷ್ಟ್ರವಾಗಲಿದೆ: ನಿರ್ಗಮಿತ ಪ್ರಧಾನಿ ಕೆಮರಾನ್
ಬ್ರೆಕ್ಸಿಟ್ ಜನಮತಾಭಿಪ್ರಾಯದದ ಬಳಿಕ ಬ್ರಿಟನ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುತ್ತಿರುವ ಡೇವಿಡ್ ಕೆಮರೂನ್ ಅವರು ಪ್ರಧಾನಿಯಾಗಿ ತಮ್ಮ ಕೊನೆಯ ಭಾಷಣ ಮಾಡಿದ್ದು, ಭವಿಷ್ಯದಲ್ಲಿ ಬ್ರಿಟನ್ ರಕ್ಷಣಾತ್ಮಕವಾಗಿ ಮತ್ತು ಆರ್ಥಿಕವಾಗಿ ಮತ್ತಷ್ಟು ಬಲಿಷ್ಟವಾಗುವ ವಿಶ್ವಾಸ ತಮಗಿದೆ ಎಂದು ಹೇಳಿದ್ದಾರೆ...