ಕ್ರಿಕೆಟ್IPL 2026: ಗೆಲುವ ಪಂದ್ಯ ಕೈ ಚೆಲ್ಲಿದ್ದಕ್ಕೆ 'ಡ್ರೆಸ್ಸಿಂಗ್ ರೂಮ್' ನಲ್ಲಿ ಕಣ್ಣೀರಿಟ್ಟ ಡೇವಿಡ್ ಮಿಲ್ಲರ್! Video
ಡ್ರೆಸ್ಸಿಂಗ್ ರೂಮ್ ನಲ್ಲಿ ಸ್ಟಾರ್ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಒಬ್ಬರೇ ಕುಳಿತು ತಲೆ ಮೇಲೆ ಕೈ ಹಾಕಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋವನ್ನು ಫ್ರಾಂಚೈಸಿ ಬಿಡುಗಡೆ ಮಾಡಿದೆ. ಪಂದ್ಯ ಸೋಲಲು ನಾನೇ ಕಾರಣ ಎಂಬ ಹತಾಶೆಯಿಂದ ಅತ್ತಿದ್ದಾರೆ.