ಕ್ರೀಡೆಕ್ರಿಕೆಟಿಗರ ಲಂಚಾರೋಪ ಪ್ರಕರಣ: ಇಮೇಲ್ ಬಂದಿದ್ದು ನಿಜ ಎಂದ ಐಸಿಸಿ
ಭಾರತೀಯ ಆಟಗಾರರ ಲಂಚಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ಅವರು ಕ್ರಿಕೆಟ್ ಸಮಿತಿ ಸಿಇಓ ಡೇವ್ ರಿಚರ್ಡಸನ್ ಅವರಿಗೆ ಇಮೇಲ್ ಮಾಡಿರುವುದು ಸತ್ಯ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ...