ಡೈಮಂಡ್ ಪ್ರಿನ್ಸೆಸ್

ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿರುವ ಇನ್ನೂ ನಾಲ್ವರಿಗೆ ಮಾರಕ ಕೊರೋನಾ ಸೋಂಕು ದೃಢ: ರಾಯಭಾರ ಕಚೇರಿ
ವಿದೇಶ

ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿರುವ ಇನ್ನೂ ನಾಲ್ವರಿಗೆ ಮಾರಕ ಕೊರೋನಾ ಸೋಂಕು ದೃಢ: ರಾಯಭಾರ ಕಚೇರಿ

ಜಪಾನ್ ಕರಾವಳಿಯಲ್ಲಿ ನಿರ್ಬಂಧಿಸಲ್ಪಟ್ಟಿರುವ ಕ್ರೂಸ್ ಹಡಗಿನಲ್ಲಿರುವ ಇನ್ನೂ ನಾಲ್ವರು ಭಾರತೀಯ ಸಿಬ್ಬಂದಿಗಳಿಗೆ ಮಾರಕ ಕೊರೋನಾವೈರಸ್ ಇರುವುದು ಸಾಬೀತಾಗಿದೆ. ಅವರುಗಳಿಗೆ ನಡೆಸಲಾಗಿದ್ದ ವೈದ್ಯಕೀಯ ಪರೀಕ್ಷೆಗಳಲ್ಲಿ ಕೊರೋನಾವೈರಸ್ ಪಾಸಿಟಿವ್ ಎಂದು ವರದಿ ಬಂದಿದೆ. ಇದರೊಡನೆ ಹಡಗಿನಲ್ಲಿ ವೈರಸ್ ಸೋಂಕಿಗೆ ಒಳಗಾದ ಒಟ್ಟು ಭಾರತೀಯರ ಸಂಖ್ಯೆ 12 ತಲುಪಿದೆ ಎಂದು  ಭಾರತೀಯ ರಾಯ

ಕೊರೋನಾವೈರಸ್ ಭೀತಿ: ಜಪಾನ್ ಹಡಗಿನಲ್ಲಿದ್ದ ಇಬ್ಬರು ಭಾರತೀಯರಲ್ಲಿ ಸೋಂಕು ಪತ್ತೆ
ವಿದೇಶ

ಕೊರೋನಾವೈರಸ್ ಭೀತಿ: ಜಪಾನ್ ಹಡಗಿನಲ್ಲಿದ್ದ ಇಬ್ಬರು ಭಾರತೀಯರಲ್ಲಿ ಸೋಂಕು ಪತ್ತೆ

ಓರ್ವ ಕನ್ನಡಿಗ ಸೇರಿ 138 ಭಾರತೀಯರು ಹಾಗೂ 3700 ಪ್ರವಾಸಿಗರು ಇರುವ ಜಪಾನ್'ನ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಮತ್ತೆ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ ಇಬ್ಬರು ಭಾರತೀಯರಿಗೂ ಸೋಂಕು ತಗುಲಿದೆ ಎಂದು ವರದಿಗಳು ತಿಳಿಸಿವೆ. ಇದರೊಂದಿಗೆ ಹಡಗಿನಲ್ಲಿ ಸೋಂಕು ಪೀಡಿತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.