ವಿದೇಶನೂತನ ಅಧ್ಯಕ್ಷ ಬೈಡನ್ ಗೆ ಅಧಿಕಾರ ಹಸ್ತಾಂತರಿಸುವಂತೆ ಟ್ರಂಪ್ ಮೇಲೆ ಒತ್ತಡ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಅವರಿಗೆ ಸುಗಮ ಅಧಿಕಾರ ಹಸ್ತಾಂತರಕ್ಕೆ ಸಹಕರಿಸುವಂತೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ.