ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ

ಭಾರತಕ್ಕೆ ಬಂದಿಳಿದ ಅಮೆರಿಕ ಅಧ್ಯಕ್ಷ ಟ್ರಂಪ್, ಪತ್ನಿ ಮೆಲೇನಿಯಾ; ಪ್ರಧಾನಿ ಮೋದಿ ಸ್ವಾಗತ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲೇನಿಯಾ ಅವರು ಅಹ್ಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಟ್ರಂಪ್ ಭಾರತ ಭೇಟಿಯಿಂದ ಭಾರತೀಯರ ಮೇಲೆ ಯಾವುದೇ ಪರಿಣಾಮ ಇಲ್ಲ: ಶಿವಸೇನೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿಯಿಂದ ಭಾರತಕ್ಕೇನೂ ಲಾಭವಿಲ್ಲ. ಟ್ರಂಪ್ ಭೇಟಿ ಭಾರತೀಯರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.

ಸಬರಮತಿ ಆಶ್ರಮಕ್ಕೆ ಟ್ರಂಪ್ ಮೊದಲ ಭೇಟಿ, ಕೊನೆ ಕ್ಷಣದ ಬದಲಾವಣೆ ..!!
ಇಂದಿನಿಂದ ಎರಡು ದಿನ ಭಾರತ ಪ್ರವಾಸ ಕೈಗೊಳ್ಳಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದಂಪತಿ ಇಲ್ಲಿನ ಐತಿಹಾಸಿಕ ಸಾಬರಮತಿ ಆಶ್ರಮಕ್ಕೆ ಮೊದಲು ಭೇಟಿ ನೀಡುವುದು ಕೊನೆಕ್ಷಣದಲ್ಲಿ ಖಚಿತವಾಗಿದೆ.

ಟ್ರಂಪ್ ಭೇಟಿಯಿಂದ ಅಮೆರಿಕ-ಭಾರತ ಸಂಬಂಧ ವೃದ್ಧಿ: ಪ್ರಧಾನಿ ಮೋದಿ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿ ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷರ ಭೇಟಿಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

