ವಿದೇಶIsrael-Iran War: ಮೊದಲು ಉಕ್ರೇನ್ ಸಮಸ್ಯೆ ಬಗೆಹರಿಸಿಕೊಳ್ಳಿ; ಪುಟಿನ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ರಷ್ಯಾ ಅಧ್ಯಕ್ಷರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದೆ. ಇಸ್ರೇಲ್-ಇರಾನ್ ಸಂಘರ್ಷದ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವಿಟ್ಟರು. ಈ ವೇಳೆ ಉಕ್ರೇನ್ ಜೊತೆಗಿನ ಸಮಸ್ಯೆಯನ್ನು ಮೊದಲು ಬಗೆಹರಿಸಿ, ಉಪಕಾರ ಮಾಡಿ.