ವಿದೇಶಕರೋನಾ ವೇಳೆ ಭಾರತದ ನೆರವು: ಪ್ರಧಾನಿ ಮೋದಿಗೆ ಡೊಮಿನಿಕಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಣೆ!
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಭಾರತ ನೀಡಿದ ಬೆಂಬಲ, ನೆರವಿಗೆ ಕೃತಜ್ಞತೆಯ ಸಂಕೇತವಾಗಿ ಮತ್ತು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯ ಸಂಕೇತವಾಗಿ ಈ ಪ್ರಶಸ್ತಿಯನ್ನು ನೀಡಲಾಗುವುದು.