ಕ್ರೀಡೆಪುರುಷರ ಸಿಂಗಲ್ಸ್ ಯುಸ್ ಓಪನ್ ಟೆನಿಸ್ ಗ್ರಾಂಡ್ ಸ್ಲಾಮ್ ಕಿರೀಟ ಆಸ್ಟ್ರಿಯಾದ ಡೊಮಿನಿಕ್ ಥೀಮ್ ಪಾಲು
ಇಲ್ಲಿನ ಅರ್ತುರ್ ಅಸೆ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಪುರುಷರ ಸಿಂಗಲ್ಸ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ ಆಸ್ಟ್ರಿಯಾದ ಆಟಗಾರ ಡೊಮಿನಿಕ್ ಥೀಮ್ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಅವರನ್ನು ಸೋಲಿಸಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದು ಬೀಗಿದ್ದಾರೆ.