ಆರ್ಸಿಬಿ ವಿಜಯೋತ್ಸವದ ವೇಳೆ ಜೂನ್ನಲ್ಲಿ 11 ಮಂದಿ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯ ನಂತರ ಕ್ರೀಡಾಂಗಣದಲ್ಲಿ ಯಾವುದೇ ಉನ್ನತ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಿಲ್ಲ.