ಭಾರತದ ಕ್ರಿಕೆಟ್ ದಂತಕಥೆ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಮತ್ತೊಂದು ಗ್ರಾಮವನ್ನು ದತ್ತು ತೆಗೆದುಕೊಂಡಿದ್ದಾರೆ.