ಡೋಕ್ಲಾಮ

ಪರಸ್ಪರ ನಂಬಿಕೆಯ ಕೊರತೆಯಿಂದ ಡೊಕ್ಲಾಮ ಬಿಕ್ಕಟ್ಟು ಉದ್ಬವ - ಚೀನಾ
ಭಾರತ ಮತ್ತು ಚೀನಾ ನಡುವಿನ ಪರಸ್ಪರ ನಂಬಿಕೆಯ ಕೊರತೆಯಿದ ಡೊಕ್ಲಾಮ ಬಿಕ್ಕಟ್ಟು ಉಂಟಾಗಿದೆ ಎಂದು ಚೀನಾದ ಹಿರಿಯ ರಾಯಬಾರಿ ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ.

ಡೋಕ್ಲಾಮದಲ್ಲಿ ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಎದುರಿಸಲು ಸಿದ್ಧ- ನಿರ್ಮಲಾ ಸೀತಾರಾಮನ್
ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ವಿವಾದಿತ ಡೋಕ್ಲಾಮ ಪ್ರದೇಶದಲ್ಲಿ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿರುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಡೋಕ್ಲಾಮದಲ್ಲಿ ಕಟ್ಟಡ ಕಾಮಗಾರಿ ಕೆಲಸ ಸಮರ್ಥಿಸಿಕೊಂಡ ಚೀನಾ
ವಿವಾದಿತ ಗಡಿ ಪ್ರದೇಶ ಡೋಕ್ಲಾಮ್ ದಲ್ಲಿ ಬೃಹತ್ ಪ್ರಮಾಣದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಚೀನಾ ಸಮರ್ಥಿಸಿಕೊಂಡಿದೆ.

