ಡೋಪಿಂಗ್ ಪ್ರಕರಣ

ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪ
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ.

ಡೋಪಿಂಗ್ ಪ್ರಕರಣ: ಆಸ್ಟ್ರೇಲಿಯಾಗೆ 2012 ರ ಒಲಿಂಪಿಕ್ ಪದಕ ಕಳೆದುಕೊಳ್ಳುವ ಭೀತಿ
ಡೋಪಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ 2012 ರ ಲಂಡನ್ ಒಲಿಂಪಿಕ್ಸ್ ಈಜುಸ್ಪರ್ಧೆಯಲ್ಲಿ ಗಳಿಸಿದ್ದ ಪದಕಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

