ಡೋಪ್ ಟೆಸ್ಟ್

ಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿಗೆ 12 ವರ್ಷ ನಿಷೇಧ!
ಉದ್ದೀಪನ ಮದ್ದು ಸೇವನೆ ಆರೋಪಕ್ಕೊಳಗಾಗಿದ್ದ ಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿ ಅವರು ಅಂತಾರಾಷ್ಟ್ರೀಯ ಫೆಡರೇಶನ್‌ನ ಅಥ್ಲೆಟಿಕ್ಸ್ ಇಂಟಗ್ರಿಟಿ ಯೂನಿಟ್ ನ (ಎಐಯು) ಬಹು ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕಾಗಿ ಮಂಗಳವಾರ 12 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದಾರೆ.

ಕ್ರಿಕೆಟ್‌ನಿಂದ ನಿಷೇಧ: ಇನ್ನಷ್ಟು ಸಮರ್ಥನಾಗಿ ಮೈದಾನಕ್ಕೆ ಮರಳುತ್ತೇನೆ; ಪೃಥ್ವಿ ಶಾ
ಉದ್ದೀಪನಾ ಮದ್ದು ಸೇವನೆಯಿಂದ ಸಿಕ್ಕಿ ಬಿದ್ದು ಎಂಟು ತಿಂಗಳು ಕ್ರಿಕೆಟ್ ನಿಂದ ಅಮಾನತುಗೊಂಡಿರುವ ಭಾರತ ಟೆಸ್ಟ್ ತಂಡದ ಆರಂಭಿಕ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇನ್ನೂ ಹೆಚ್ಚು ಬಲಶಾಲಿ...

ಡೋಪ್ ಪರೀಕ್ಷೆಯಲ್ಲಿ ವಿಫಲ: ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಪೃಥ್ವಿ ಶಾ ಅಮಾನತು
ಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ಪ್ರತಿಭಾವಂತ ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಎಂಟು ತಿಂಗಳ ಕಾಲ ಬ್ಯಾನ್ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಡೋಪ್ ಟೆಸ್ಟ್ ನಲ್ಲಿ ಸಿಕ್ಕಿ ಬಿದ್ದ ಏಷ್ಯನ್ ಚಾಂಪಿಯನ್ ಷಿಪ್ ವಿನ್ನರ್ ಗೋಮತಿ
ಭಾರತದ ಅಥ್ಲೀಟ್ ಗೋಮತಿ ಮಾರಿಮುತ್ತು ಅವರು ನಿಷೇಧಿತ ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಪಾರ್ಲಿಮೆಂಟ್ ಪ್ರವೇಶಿಸುವ ಮುನ್ನ ಎಲ್ಲಾ ಸಂಸದರಿಗೂ ಡೋಪ್ ಟೆಸ್ಟ್ ನಡೆಯಲಿ: ಎಎಪಿ
ಸಂಸತ್ ಪ್ರವೇಶಿಸುವ ಮುನ್ನ ಎಲ್ಲಾ ಸಂಸದರಿಗೂ ಕಡ್ಡಾಯವಾಗಿ ಡೋಪಿಂಗ್ ಟೆಸ್ಟ್ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ ..

