ವಿದೇಶಡೋರ್ಬೆಲ್ ಬಾರಿಸಿ ತಮಾಷೆ: ಅಮೆರಿಕದಲ್ಲಿ ಮೂವರು ಬಾಲಕರನ್ನು ಹತ್ಯೆ ಮಾಡಿದ್ದ ಭಾರತೀಯ ಮೂಲದ ವ್ಯಕ್ತಿ ತಪ್ಪಿತಸ್ಥ!
ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿನ ತನ್ನ ಮನೆಯಲ್ಲಿ ಡೋರ್ಬೆಲ್ ಬಾರಿಸಿ ತಮಾಷೆ ಮಾಡಿದ ಮೂವರು ಹದಿಹರೆಯದ ಹುಡುಗರನ್ನು ಕೊಂದ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ತಪ್ಪಿತಸ್ಥರೆಂದು ಸಾಬೀತಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ.