ದೇಶವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು; Video
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.