ಡ್ಯಾನ್ಸ್

Lady Jackson: ಮೈಕೆಲ್ ಜಾಕ್ಸನ್ ಹಾಡಿಗೆ ಸೀರೆಯಲ್ಲಿ ಮಸ್ತ್ ಸ್ಟೆಪ್ ಹಾಕಿದ ಯುವತಿ! Video ವೈರಲ್, ನೆಟ್ಟಿಗರು ಪಿಧಾ
ವೀಡಿಯೊದಲ್ಲಿ ಕಂಟೆಂಟ್ ಕ್ರಿಯೇಟರ್ ಕೋಮಲ್ ಕುಮಾರಿ, ಮೈಕೆಲ್ ಜಾಕ್ಸನ್ ಅವರ ಸೂಪರ್ ಹಿಟ್ ಹಾಡು ಬಿಲ್ಲಿ ಜೀನ್‌ಗೆ ಡ್ಯಾನ್ಸ್ ಮಾಡಿದ್ದಾರೆ. ಸೀರೆ ಧರಿಸಿ ಯಾವುದೇ ತೊಂದರೆಯಾಗದಂತೆ ಸಲೀಸಾಗಿ ಡ್ಯಾನ್ಸ್ ಮಾಡಿದ್ದಾರೆ.

IPL 2026: ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮಸ್ತ್ ಡ್ಯಾನ್ಸ್! Video ವೈರಲ್
ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಹುಬ್ಬಳ್ಳಿ: ರಾಮನವಮಿ ಶೋಭಾಯಾತ್ರೆ; ಸ್ಟೆಪ್ ಹಾಕಿ ಸಂಭ್ರಮಿಸಿದ ಪ್ರಲ್ಹಾದ ಜೋಶಿ! ವಿಡಿಯೋ
ಭಾನುವಾರ ರಾತ್ರಿ ನಡೆದ ಭವ್ಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸಚಿವರು, ಶ್ರೀರಾಮನ ಭಜನೆಯೊಂದಿಗೆ ಸ್ಟೆಪ್ ಹಾಕಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಪುಷ್ಪ-2 ನಲ್ಲಿ ಶ್ರೀಲೀಲಾ ಕಮಾಲ್: ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಿದ ಡ್ಯಾನ್ಸಿಂಗ್ ಕ್ವೀನ್!
ಡ್ಯಾನ್ಸಿಂಗ್ ಸ್ಟಾರ್ ಹಾಗೂ ಡ್ಯಾನ್ಸಿಂಗ್ ಕ್ವೀನ್ ಇಬ್ಬರು ಜಬರ್ದಸ್ತ್ ಆಗಿ ಪುಷ್ಪ ಸೀಕ್ವೆಲ್ ವಿಶೇಷ ಹಾಡಿಗೆ ಕಾಲು ಕುಣಿಸಿದ್ದಾರೆ.

ಅಸ್ಸಾಂ: ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ 'ಮಳೆಯಲ್ಲಿಯೇ ಡ್ಯಾನ್ಸ್' ಮಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! ವಿಡಿಯೋ
ಈಶಾನ್ಯ ರಾಜ್ಯ ಅಸ್ಸಾಂನ ಕೊಕ್ರಜಾರ್ ನಲ್ಲಿ ನಡೆದ ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಳೆಯಲ್ಲಿಯೇ ಡ್ಯಾನ್ಸ್ ಮಾಡಿದ್ದಾರೆ.

ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಜ್ಜೆ! ವಿಡಿಯೋ
ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ದೆಹಲಿ: 17 ವರ್ಷದ ಹುಡುಗನಿಗೆ 55 ಬಾರಿ ಇರಿದು, ಕತ್ತು ಸೀಳಿ ಕೊಂದ 16ರ ಬಾಲಕ; ಭೀಕರ ಕೃತ್ಯದ ನಡುವೆ ಡ್ಯಾನ್ಸ್ ಮಾಡಿ ವಿಕೃತಿ!
ಈ ವಾರದ ಆರಂಭದಲ್ಲಿ ಪೂರ್ವ ದೆಹಲಿಯ ವೆಲ್‌ಕಮ್ ಕಾಲೋನಿಯಲ್ಲಿ 16 ವರ್ಷದ ಯುವಕನೊಬ್ಬ, ಮತ್ತೊಬ್ಬ 17 ವರ್ಷದ ಯುವಕನಿಗೆ 55ಕ್ಕೂ ಹೆಚ್ಚು ಬಾರಿ ಇರಿದು, ಆತನ ಕತ್ತು ಸೀಳಿ ಹತ್ಯೆ ಮಾಡಿ, ಬಳಿಕ ಶವವನ್ನು ರಸ್ತೆಯಲ್ಲಿ ಎಳೆದುಕೊಂಡು...

ಪತ್ನಿ ವಿಜಯಲಕ್ಷ್ಮಿ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡ್ಯಾನ್ಸ್; ಸೋಷಿಯಲ್ ಮೀಡಿಯಾದಲ್ಲಿ ವೈರಲ್!
ಇದರ ಮದ್ಯೆ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಹೆಜ್ಜೆ ಹಾಕಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ದರ್ಶನ್- ವಿಜಯಲಕ್ಷ್ಮಿ ದಂಪತಿ ಡ್ಯಾನ್ಸ್ ಮಾಡಿದ್ದಾರೆ.

ಒಡಿಶಾ: ಮದುವೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಕುಡುಕ ಗಂಡ!
ಮದುವೆ ಮೆರವಣಿಗೆಯಲ್ಲಿ ತನ್ನ ಅನುಮತಿಯಿಲ್ಲದೆ ನೃತ್ಯ ಮಾಡಿದ್ದಕ್ಕಾಗಿ ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಹಾಕಿರುವ ಆಘಾತಕಾರಿ ಘಟನೆ ಬಾಲಸೋರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಪೈಕಪದವಿನ 43 ವರ್ಷದ ರಾಮ್ ಸಿಂಗ್ ಆರೋಪಿ. ಮೃತ ಮಹಿಳೆಯನ್ನು ಶರ್ಮಿಳಾ ಸಿಂಗ್ (35) ಎಂದು ಗುರುತಿಸಲಾಗಿದೆ. ರಾಮ್ ವೃತ್ತಿಯಲ್ಲಿ ಚಾಲಕ ಎನ್ನಲಾಗಿದೆ.

