ಡ್ಯಾಮೇಜ್ ಕಂಟ್ರೋಲ್

ಕಾಂಗ್ರೆಸ್ ಹೈಕಮಾಂಡ್ ಆದೇಶ; ಡ್ಯಾಮೇಜ್ ಕಂಟ್ರೋಲ್ ಗೆ ಸಿಎಂ ಯತ್ನ: ಬಿ.ಆರ್ ಪಾಟೀಲ್, ರಾಜು ಕಾಗೆಗೆ ಸಿದ್ದರಾಮಯ್ಯ ಕ್ಲಾಸ್!
ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿರುವ ಕಾರಣ, ಅವರು ಹಿಂದಿರುಗಿದ ನಂತರ ಹೈಕಮಾಂಡ್ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು.

BSY ವಿರುದ್ಧ ಈಶ್ವರಪ್ಪ ಧಗಧಗ: ಶಿವಮೊಗ್ಗದಿಂದ ಕಾಂತೇಶ್ ಸ್ವತಂತ್ರವಾಗಿ ಸ್ಪರ್ಧೆ? ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಮುಂದು!
ಹಾವೇರಿಯಿಂದ ಸ್ಪರ್ಧಿಸಲು ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ. ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಸೂಚಿಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್- ಬಿಕೆ ಹರಿಪ್ರಸಾದ್ ಭೇಟಿ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರಾ ಡಿಸಿಎಂ?
ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ನಾನು ಎಸ್.ಎಂ ಕೃಷ್ಣ ಶಿಷ್ಯನಲ್ಲ ಎಂಬ ಹೇಳಿಕೆ: ಪ್ಲೇಟ್ ಬದಲಿಸಿದ ಡಿಸಿಎಂ; ಡ್ಯಾಮೇಜ್ ಕಂಟ್ರೋಲ್ ಗೆ ಡಿಕೆಶಿ ಮಾಡಿದ್ದೇನು?
ನಾನು ಎಸ್‌ಎಂ ಕೃಷ್ಣ ಶಿಷ್ಯನಲ್ಲ, ನಾನು ಬಂಗಾರಪ್ಪ ಶಿಷ್ಯ ಎಂದು ಹೇಳಿ ಅಚ್ಚರಿ ಮೂಡಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೇಳಿಕೆ ನೀಡಿದ ಮರುದಿನವೇ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಲಿಗೆ ನಮಸ್ಕರಿಸಿದ್ದಾರೆ.

ದೇಶ ಹಾಳು ಮಾಡಿದ್ದು ವೇದ-ಉಪನಿಷತ್ತು: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ; ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್
ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ. ಬ್ರಾಹ್ಮಣ ಸಮುದಾಯದ ವಿರುದ್ಧ ಪ. ಮಲ್ಲೇಶ್ ಅವರು ಹೇಳಿಕೆ ನೀಡಿರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

ನಾಯಕತ್ವ ಬದಲಾವಣೆ ಹೇಳಿಕೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಡ್ಯಾಮೇಜ್ ಕಂಟ್ರೋಲ್ ಗಾಗಿ ಮಠಗಳಿಗೆ ಬಿಎಸ್ ವೈ ಆಪ್ತರ ರೌಂಡ್ಸ್
ಆಡಳಿತ ಪಕ್ಷದ ಸಚಿವರು- ಶಾಸಕರ ಗುದ್ದಾಟದಿಂದ ಹಾಳಾಗಿರುವ ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಸಿಎಂ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲವು ಸಚಿವರು ಉಂಟಾಗಿರುವ ಹಾನಿಯನ್ನು ಸರಿ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಸಂಪುಟ ವಿಸ್ತರಣೆ ನಂತರ ಬಂಡಾಯ: ಡ್ಯಾಮೇಜ್ ಕಂಟ್ರೋಲ್ ಗಾಗಿ ಅಖಾಡಕ್ಕಿಳಿದ ಸಿಎಂ, ಡಿಸಿಎಂ
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಮತ್ತು ಆಂತರಿಕ ಕಚ್ಚಾಟ ಹೆಚ್ಚಾಗಿದೆ, ರಮೇಶ್ ಜಾರಕಿಹೊಳಿ ಮತ್ತು ರಾಮಲಿಂಗಾ ರೆಡ್ಡಿ ಬಂಡಾಯ ಶಾಸಕರ ಮುಂದಾಳತ್ವ ವಹಿಸಿದ್ದಾರೆ...

ಯಡಿಯೂರಪ್ಪ ವಿರುದ್ಧ ಅತೃಪ್ತ ನಾಯಕರ ಪತ್ರ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿಎಸ್ ವೈ
ಯಡಿಯೂರಪ್ಪ ಅವರ ಏಕಪಕ್ಷೀಯ ತೀರ್ಮಾನಗಳ ವಿರುದ್ಧ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ನಾಯಕರು ಬಿಎಸ್ ವೈ ವಿರುದ್ಧ ಪತ್ರ ಬರೆದ ಹಿನ್ನೆಲೆಯಲ್ಲಿ, ...

