ಡ್ರಗ್ ಕೇಸು

ಹೆಚ್ಚುತ್ತಿದೆ ನಕಲಿ ಪೊಲೀಸರ ಹಾವಳಿ: ಡ್ರಗ್ ಕೇಸು ಕಥೆ ಸೃಷ್ಟಿಸಿ ವಕೀಲೆಯನ್ನು ವಂಚಿಸಿ 1.9 ಲಕ್ಷ ರೂ. ಸುಲಿಗೆ!
ಫೆಡೆಕ್ಸ್ ಕೊರಿಯರ್ ಹಗರಣಕ್ಕೆ ಸೈಬರ್ ಕ್ರಿಮಿನಲ್‌ಗಳು ಹೊಸ ಟ್ವಸ್ಟ್ ನೀಡಿದ್ದಾರೆ. ಮೊದಲು ಆರೋಪಿಗಳು ಕಣ್ಣಿಗೆ ಕಾಣಿಸದಂತೆ ಸಂತ್ರಸ್ತರಿಗೆ ಕರೆ ಮಾಡಿ ಮುಂಬೈ ಸೈಬರ್ ಕ್ರೈಂ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡು ವಂಚಿಸುತ್ತಿದ್ದರು. ಈಗ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಬಂದು ಅಮಾಯಕರನ್ನು ಮೋಸ ಮಾಡುವ ವಂಚಿಸುವ ಜಾಲವಿದ್ದು, ಇಂತಹ ಪ್ರಕರಣಕ್ಕೆ ವಕೀ

ಸೆಲೆಬ್ರಿಟಿಗಳು, ಉದ್ಯಮಿಗಳ 'ನಶೆ ನಂಟು': ಮತ್ತೊಬ್ಬ ಸ್ಯಾಂಡಲ್ ವುಡ್ ನಟಿ ಮನೆ ಮೇಲೆ ಪೊಲೀಸರ ದಾಳಿ
ಕೋವಿಡ್-19 ಮಧ್ಯೆ ಕಳೆದ ವರ್ಷ ತಲ್ಲಣ ಮೂಡಿಸಿದ್ದ ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ, ಪೂರೈಕೆ ಮತ್ತು ಬಳಕೆ ದಂಧೆ ಮತ್ತಷ್ಟು ವ್ಯಾಪಕವಾಗಿ ಹಬ್ಬಿದೆ ಎಂದು ತಿಳಿದುಬರುತ್ತಿದೆ.

ಸುಶಾಂತ್ ಸಿಂಗ್ ನಿಧನ ಬಳಿಕ ತಲೆಮರೆಸಿಕೊಂಡಿದ್ದ ಡ್ರಗ್ ದಂಧೆ ಆರೋಪಿ ಬಂಧನ: 2.5 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ ಕೇಸಿನಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮುಂಬೈಯಲ್ಲಿ ವಶಪಡಿಸಿಕೊಂಡಿದ್ದಾರೆ.

ಬಾಲಿವುಡ್ ಡ್ರಗ್ ಕೇಸು: ನಟ ಅರ್ಜುನ್ ರಾಂಪಾಲ್ ಸ್ನೇಹಿತ ಪೌಲ್ ಬರ್ಟೆಲ್ ಬಂಧನ
ಡ್ರಗ್ ಕೇಸಿಗೆ ಸಂಬಂಧಪಟ್ಟಂತೆ ನಾರ್ಕೊಟಿಕ್ ಕಂಟ್ರೋಲ್ ವಿಭಾಗ ಶುಕ್ರವಾರ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರ ಸ್ನೇಹಿತ ಪೌಲ್ ಬರ್ಟೆಲ್ ರನ್ನು ಬಂಧಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ಅಡ್ವೊಕೇಟ್ ಭೇಟಿ ಮಾಡಿದ್ದಕ್ಕೆ ಬಿನೀಶ್ ಕೊಡಿಯೇರಿ ಪರ ವಕೀಲರ ಕ್ಷಮಾಪಣೆ
ಡ್ರಗ್ ದಂಧೆಯಲ್ಲಿ ಹಣ ಹೂಡಿಕೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಬಂಧನದಲ್ಲಿರುವ ಬಿನೀಶ್ ಕೊಡಿಯಾರಿ ಪರ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ.

ಆಂಕರ್ ಅನುಶ್ರೀ ಪರ ಪ್ರಭಾವ ಬೀರಿದ ಮಾಜಿ ಸಿಎಂ ಯಾರು ಎಂದು ಬಹಿರಂಗಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಬ್ಬರ ಹೆಸರು, ದಿನಕ್ಕೊಂದು ಸುದ್ದಿಗಳು ಬರುತ್ತಿವೆ. ಸಿಸಿಬಿ ಅಧಿಕಾರಿಗಳಿಂದ ಟಿವಿ ಆಂಕರ್ ಅನುಶ್ರೀಯವರನ್ನು ಕಾಪಾಡಲು ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದಾರೆ ಎಂದೆಲ್ಲ ಸುದ್ದಿಗಳು ಬರುತ್ತಿವೆ.

