ರಾಜ್ಯಸಿಸಿಬಿ ದಾಳಿ: ಇಬ್ಬರು ಡ್ರಗ್ ಮಾರಾಟಗಾರರ ಬಂಧನ, 50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ
ಡ್ರಗ್ ಜಾಲದ ವಿರುದ್ಧ ಕೇಂದ್ರ ಅಪರಾಧ ದಳ (ಸಿಸಿಬಿ)ದ ದಾಳಿ ಮುಂದುವರಿದಿದೆ. ಬುಧವಾರ ಬೆಂಗಳೂರಿನ ಸಿಸಿಬಿ ಪೊಲೀಸರು ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು 50 ಲಕ್ಷ ರೂಪಾಯಿ ಮೌಲ್ಯದ ಸಾವಿರ ಎಲ್ ಎಸ್ ಡಿ ಸ್ಟ್ರಿಪ್ಸ್ ನ್ನು ವಶಪಡಿಸಿಕೊಂಡಿದ್ದಾರೆ.