ಡ್ರಗ್ ಸ್ಮಗ್ಲರ್

ಕಲಬುರಗಿ: ಕಾನ್ಸ್ ಟೇಬಲ್ ಮೇಲೆ ಹಲ್ಲೆಗೆ ಯತ್ನ, ಕಾಲಿಗೆ ಗುಂಡಿಕ್ಕಿ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು
ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ರಿಲ್ಯಾಕ್ಸ್ ಮೂಡ್‌ನಲ್ಲಿ 'ಪುಷ್ಪ 2' ಸಿನಿಮಾ ನೋಡುತ್ತಿದ್ದ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು!
ಮಹಾರಾಷ್ಟ್ರದ ನಾಗ್ಪುರದಲ್ಲಿನ ಮಲ್ಟಿಪ್ಲೆಕ್ಸ್‌ವೊಂದರಲ್ಲಿ ತಡರಾತ್ರಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2' ಸಿನಿಮಾ ವೀಕ್ಷಿಸುತ್ತಿದ್ದ ಕೊಲೆ ಮತ್ತು ಮಾದಕವಸ್ತು ಪ್ರಕರಣಗಳಲ್ಲಿ ಬೇಕಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

