ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಮಿತ್ ಬದ್ದಿ ಎಂಬುವವರು ಆಯುಕ್ತರನ್ನು ಸನ್ಮಾನಿಸಿರುವ ಫೋಟೋ ವೈರಲ್ ಆಗಿದೆ.