ಡ್ರಗ್ಸ್ ಜಪ್ತಿ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; 39 ಡ್ರಗ್ ಪೆಡ್ಲರ್‌ಗಳ ಬಂಧನ; Video
ರಾಜ್ಯ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; 39 ಡ್ರಗ್ ಪೆಡ್ಲರ್‌ಗಳ ಬಂಧನ; Video

ಬಂಧಿತರಿಂದ ಸುಮಾರು 55.80 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!
ರಾಜ್ಯ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!

ನಗರದ ವಿವಿಧ ಭಾಗಗಳಲ್ಲಿ ನಡೆದ ಸಂಘಟಿತ ದಾಳಿಯ ನಂತರ, 2.804 ಕೆಜಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮತ್ತು 2.1 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಪ್ರಜೆ ಬಂಧನ
ರಾಜ್ಯ

ಬೆಂಗಳೂರಿನಲ್ಲಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಪ್ರಜೆ ಬಂಧನ

ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಮತ್ತು ನೈಜೀರಿಯಾ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ಅಪರಾಧ...

ಬೆಂಗಳೂರಿನಲ್ಲಿ ಆರು ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಸೇರಿ ಐವರ ಬಂಧನ
ರಾಜ್ಯ

ಬೆಂಗಳೂರಿನಲ್ಲಿ ಆರು ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಸೇರಿ ಐವರ ಬಂಧನ

ಬೆಂಗಳೂರಿನ ಸೆಂಟ್ರಲ್ ಕ್ರೈಂ ಬ್ರಾಂಚ್ ಶುಕ್ರವಾರ ನೈಜೀರಿಯನ್ ಪ್ರಜೆ ಸೇರಿದಂತೆ ಐವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಆರು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.

ಮುಂಬೈ ಪೊಲೀಸರಿಂದ 1 ಸಾವಿರ ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ
ದೇಶ

ಮುಂಬೈ ಪೊಲೀಸರಿಂದ 1 ಸಾವಿರ ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ

ಮುಂಬೈ ಪೊಲೀಸರು ಹೊಸ ವರ್ಷ ಆಚರಣೆಗೂ ಮುನ್ನ ಭರ್ಜರಿ ಬೇಟೆಯಾಡಿದ್ದು, ಬರೋಬ್ಬರ 1 ಸಾವಿರ ಕೋಟಿ ರುಪಾಯಿ ಮೌಲ್ಯದ ಡ್ರಗ್ಸ್ ಅನ್ನು ಶುಕ್ರವಾರ ಜಪ್ತಿ ಮಾಡಿದ್ದಾರೆ

ಹೈದರಾಬಾದ್: ಹೊಸ ವರ್ಷಾಚರಣೆಗೆ ಸಾಗಿಸಲಾಗುತ್ತಿದೆ 99 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
ದೇಶ

ಹೈದರಾಬಾದ್: ಹೊಸ ವರ್ಷಾಚರಣೆಗೆ ಸಾಗಿಸಲಾಗುತ್ತಿದೆ 99 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

ಹೊಸ ವರ್ಷಾಚರಣೆಗಾಗಿ 99 ಲಕ್ಷ ರುಪಾಯಿ ಮೌಲ್ಯದ ಡ್ರಗ್ಸ್ ಅನ್ನು ಸಾಗಿಸುತ್ತಿದ್ದ ಇಬ್ಬರು ನೈಜೆರಿಯಾ ಪ್ರಜೆಗಳನ್ನು ಹಾಗೂ....