ದೇಶಗುಜರಾತ್ನಲ್ಲಿ 5000 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ: ಮೂವರು ಫಾರ್ಮಾ ಕಂಪನಿಗಳ ನಿರ್ದೇಶಕರು ಸೇರಿ ಐವರ ಬಂಧನ!
ಇಲ್ಲಿಯವರೆಗೆ 1,289 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಥಾಯ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 13,000 ಕೋಟಿ ರೂ.ಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.