ಡ್ರಗ್ಸ್ ಟೆಸ್ಟ್

ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ 'ಡ್ರಗ್ಸ್ ಟೆಸ್ಟ್' ನಡೆಸಲು DGCA ಆದೇಶ! ಕಾರಣವೇನು ಗೊತ್ತಾ?
ಪೈಲಟ್‌ಗಳ ಮಾದಕ ದ್ರವ್ಯ ಪರೀಕ್ಷೆಗೆ ಸಂಬಂಧಿಸಿದ ಹೊಸ ನಿಯಮಗಳ ಕರಡನ್ನು DGCA ಈ ತಿಂಗಳ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಗುರುವಾರ ತಿಳಿಸಿದ್ದಾರೆ.

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್ ಟೆಸ್ಟ್ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!
ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ಹೇಳಿಕೆ
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

