ರಾಜ್ಯಮಾದಕ ವಸ್ತು ಮಕ್ಕಳ ಭವಿಷ್ಯಕ್ಕೆ ಮಾರಕ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ: ಡಿಸಿಎಂ ಡಿಕೆ ಶಿವಕುಮಾರ್
ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾದಕ ವಸ್ತುಗಳಿಗೆ ಅಂತ್ಯವಾಡಲು ಮಕ್ಕಳು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರೆ ಕೊಟ್ಟಿದ್ದಾರೆ.