ಡ್ರಗ್ಸ್ ಪೆಡ್ಲರ್

Watch | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತ: ಮೂವರು ಸಾವು; ಬೆಂಗಳೂರಿನಲ್ಲಿ FRRO CCB raid: ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಬಂಧನ; ಹಿರಿಯ ಪತ್ರಕರ್ತ KB Ganapati ನಿಧನ

ವಿದೇಶಿ ಪ್ರಜೆ ಅಪಹರಿಸಿ ಸುಲಿಗೆ: ಪ್ರಕರಣ ಬೇಧಿಸಲು ಹೋದ ಪೊಲೀಸರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್!
ಆಸ್ಟ್ರೇಲಿಯಾ ಪ್ರಜೆಯ ಅಪಹರಣ ಹಾಗೂ ಸುಲಿಗೆ ಪ್ರಕರಣವನ್ನು ಬೇಧಿಸಲು ಮುಂದಾಗಿದ್ದ ಪೊಲೀಸರು ಇದೇ ಪ್ರಕರಣ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೈಲಿನಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟ: ನಾಲ್ವರು ಆರೋಪಿಗಳ ಬಂಧನ
ರೈಲಿನಲ್ಲಿ ಗಾಂಜಾ ತಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಹಲವು ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಡ್ರಗ್ಸ್ ಮಾರಾಟ; ಖತರ್ನಾಕ್ ಪೆಡ್ಲರ್ ಪೊಲೀಸ್ ವಶಕ್ಕೆ
ಆಹಾರ ಸರಬರಾಜು ಮಾಡುವ ನೆಪದಲ್ಲಿ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಉಡುಪಿಯ ಖತರ್ನಾಕ್ ಡ್ರಗ್ಸ್ ದಂಧೆಕೋರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ ಪೆಡ್ಲರ್ ಆಸ್ತಿ ಜಪ್ತಿ!
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮಾದಕ ವಸ್ತು ಜಾಲದ ವಿರುದ್ಧ ದಾಳಿ ತೀವ್ರಗೊಳಿಸಿರುವ ಪೊಲೀಸರು, ಡ್ರಗ್ಸ್ ದಂಧೆಯಿಂದಲೇ ಪೆಡ್ಲರ್ ವೊಬ್ಬ ಕೆಲವೇ ವರ್ಷಗಳ ಅಂತರದಲ್ಲಿ ಸಂಪಾದಿಸಿದ್ದ ಕೋಟಿಗಟ್ಟಲೆ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್; ಗಾಂಜಾ, ಶಸ್ತ್ರಾಸ್ತ್ರ ವಶಕ್ಕೆ
ಡ್ರಗ್ಸ್ ಪೆಡ್ಲರ್ ಓರ್ವ ರೆಡ್ ಹ್ಯಾಂಡ್ ಆಗಿಸಿಕ್ಕಿಬಿದ್ದಿದ್ದು, ಆತನಿಂದ ಅಪಾರ ಪ್ರಮಾಣದ ಗಾಂಜಾ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಸಿಸಿಬಿ ವಶಕ್ಕೆ, 500 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ
ಮಾದಕ ಜಾಲದ ವಿರುದ್ಧ ಸಮರ ಸಾರುತ್ತಿರುವ ಸಿಸಿಬಿ ಪೊಲೀಸರು ಮತ್ತೋರ್ವ ಡ್ರಗ್ಸ್ ಪೆಡ್ಲರ್ ಅನ್ನು ಬಂಧಿಸಿದ್ದಾರೆ.

ಬೆಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್ ಗಳ ಬಂಧಿಸಿದ ಸಿಸಿಬಿ ಪೊಲೀಸರು, ರೂ.4 ಲಕ್ಷ ಮೌಲ್ಯದ ವಸ್ತು ವಶ
ಜೆಲ್ಲಿ ಮಾದರಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ 4 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

