ರಾಜ್ಯಬೆಂಗಳೂರು: ಬೃಹತ್ ಡ್ರಗ್ಸ್ ಮಾರಾಟ ಜಾಲ ಪತ್ತೆ, 8 ಮಂದಿ ಬಂಧನ, 50 ಲಕ್ಷ ಮೌಲ್ಯದ ಮಾಲು ಜಪ್ತಿ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.