ಡ್ರಗ್ಸ್ ಫ್ಯಾಕ್ಟರಿ

ಮೈಸೂರಿನಲ್ಲಿ ಹೈಟೆಕ್ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ರಾಜ್ಯದ ಗೃಹ ಸಚಿವ, ಗೃಹ ಇಲಾಖೆ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ ಬಯಲು; ಬಿಜೆಪಿ ಟೀಕೆ
ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಜಾಲ, ತಯಾರಿಕಾ ಘಟಕವನ್ನು ಮಹಾರಾಷ್ಟ್ರ ಪೊಲೀಸ್ ಪತ್ತೆ ಮಾಡಿತ್ತು.

ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: NCB ಮಾಹಿತಿ; ಫಿನಾಯಿಲ್ ಫ್ಯಾಕ್ಟರಿ ಎಂದಿದ್ದ ಸರ್ಕಾರಕ್ಕೆ ಮುಖಭಂಗ! Video
ಪ್ರಕರಣದ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೀಡಿದ ಹೇಳಿಕೆಗಳು ಎನ್‌ಸಿಬಿಯ ಅಧಿಕೃತ ಪ್ರಕಟಣೆಗೆ ವಿರುದ್ಧವಾಗಿದ್ದು, ಇದು ಹಲವರ ಹುಬ್ಬೇರುವಂತೆ ಮಾಡಿದೆ.

