ರಾಜ್ಯಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ: ವಾಕಥಾನ್ ನಲ್ಲಿ ಪಾಲ್ಗೊಂಡ ಡಿಸಿಎಂ
ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ.