ಬಾಲಿವುಡ್ಡ್ರಗ್ಸ್ ಸಾಗಾಟ ಆರೋಪ: ಮಂಗಳೂರಿನಲ್ಲಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ
ಪ್ರಸಿದ್ಧ ಡ್ಯಾನ್ಸರ್ ಕಿಶೋರ್ ಅಮನ್ ಅಲಿಯಾಸ್ ಕಿಶೋರ್ ಶೆಟ್ಟಿಯನ್ನು ಸೆಪ್ಟೆಂಬರ್ 19 ರ ಶನಿವಾರ ಮಂಗಳೂರು ನಗರ ಕ್ರೈಂ ಬ್ರ್ಯಾಂಚ್ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ. ಆತ ಮಾದಕ ವಸ್ತು ಸಾಗಾಟ ನಡೆಸಿದ್ದನೆಂದು ವರದಿಯಾಗಿದೆ.