ರಾಜಕೀಯಅಧಿಕಾರದ ಅಮಲು ತಲೆಗೇರಿರುವ ಬಿಜೆಪಿಗೆ ಬೆಂಗಳೂರು ಡ್ರಗ್ಸ್ ಸಿಟಿಯಾಗುತ್ತಿರುವುದು ಕಾಣುತ್ತಿಲ್ಲ: ಕಾಂಗ್ರೆಸ್
ಪ್ರಧಾನಿಗಳು ಬೆಂಗಳೂರಿಗೆ ಬಂದಾಗ ಅವರು ಸಂಚರಿಸುವ ರಸ್ತೆಗೆ ಸಿಂಗಾರ ಮಾಡಲು 26 ಕೋಟಿ ಖರ್ಚು ಮಾಡುತ್ತಾರೆ. ಆದರೆ ಜನ ಸಮಸ್ಯೆಗೆ ಸಿಲುಕಿರುವ ಪ್ರದೇಶದಲ್ಲಿ ಅಭಿವೃದ್ಧಿಗೆ ಖರ್ಚು ಮಾಡುತ್ತಿಲ್ಲ. ಸರ್ಕಾರ ಎಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ?