ದೇಶಡ್ರಮ್ ಬಾರಿಸಿ ಪತಿ ಸಿಎಂ ಏಕನಾಥ್ ಶಿಂಧೆ ಸ್ವಾಗತಿಸಿದ ಪತ್ನಿ, ವಿಡಿಯೋ!
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಏಕನಾಥ್ ಶಿಂಧೆ ತಮ್ಮ ತವರುಕ್ಷೇತ್ರ ಥಾಣೆಗೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಲತಾ ಏಕನಾಥ್ ಶಿಂಧೆ ಅವರು ಡ್ರಮ್ ಬಾರಿಸುವ ಮೂಲಕ ಭವ್ಯ ಸ್ವಾಗತ ನೀಡಿದ್ದಾರೆ.