ಡ್ರೀಮ್ ಗರ್ಲ್ 2

'ಡ್ರೀಮ್ ಗರ್ಲ್ 2' ಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅಭಿನಯದ ಡ್ರೀಮ್ ಗರ್ಲ್ 2 ಚಿತ್ರದ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಡ್ರೀಮ್ ಗರ್ಲ್ 2 ಟ್ರೈಲರ್
ನಟ ಆಯುಷ್ಮಾನ್ ಖುರಾನಾ ಮತ್ತು ಅನನ್ಯಾ ಪಾಂಡೆ ಅಭಿನಯದ ಡ್ರೀಮ್ ಗರ್ಲ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಶಾಂಡಿಲ್ಯ ನಿರ್ದೇಶಿಸಿದ್ದಾರೆ.

