ಡ್ರೆಸ್ ಕೋಡ್

ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್
ದೇಶ

ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್

ತಿಳಿ ಹಳದಿ ಬಣ್ಣವನ್ನು ಭಗವಾನ್ ರಾಮನಿಗೆ ಪ್ರಿಯವೆಂದು ಪರಿಗಣಿಸಲಾಗಿದೆ ಮತ್ತು ಆದ್ದರಿಂದ ಆ ಬಣ್ಣವನ್ನೇ ಈ ವಸ್ತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಅಯೋಧ್ಯೆಯ ರಾಮ ಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್; ಕೇಸರಿ ಔಟ್, ಹಳದಿ ಇನ್
ದೇಶ

ಅಯೋಧ್ಯೆಯ ರಾಮ ಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್; ಕೇಸರಿ ಔಟ್, ಹಳದಿ ಇನ್

ಈ ಮೊದಲು ಅರ್ಚಕರು ಕೇಸರಿ ಕುರ್ತಾ, ಪೇಟ, ಧೋತಿ ಧರಿಸುತ್ತಿದ್ದರು. ಪೇಟವನ್ನು ಅಚ್ಚುಕಟ್ಟಾಗಿ ಧರಿಸಲು ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಮೂಲಗಳು ತಿಳಿಸಿವೆ.

ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ, ತುಂಡು ಬಟ್ಟೆ ಧರಿಸುವವರಿಗೆ ನೋ ಎಂಟ್ರಿ
ರಾಜ್ಯ

ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ, ತುಂಡು ಬಟ್ಟೆ ಧರಿಸುವವರಿಗೆ ನೋ ಎಂಟ್ರಿ

ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರೆಸ್ ಕೋಡ್ ಜಾರಿಗೆ...

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್, ಕೆಇಎ ಆದೇಶ!
ರಾಜ್ಯ

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್, ಕೆಇಎ ಆದೇಶ!

ರಾಜ್ಯದಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ  ನಿಗಮ ಮತ್ತು ಮಂಡಳಿಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡ್ರೆಸ್ ಕೋಡ್ ಆದೇಶ  ಹೊರಡಿಸಿದೆ.

ಶಾಲಾ ಶಿಕ್ಷಕರಿಗೂ ಡ್ರೆಸ್ ಕೋಡ್: ಚರ್ಚೆ ಬಳಿಕ ನಿರ್ಧಾರ- ಮೇಲ್ಮನೆಯಲ್ಲಿ ಮಧು ಬಂಗಾರಪ್ಪ
ರಾಜ್ಯ

ಶಾಲಾ ಶಿಕ್ಷಕರಿಗೂ ಡ್ರೆಸ್ ಕೋಡ್: ಚರ್ಚೆ ಬಳಿಕ ನಿರ್ಧಾರ- ಮೇಲ್ಮನೆಯಲ್ಲಿ ಮಧು ಬಂಗಾರಪ್ಪ

ಶಾಲಾ  ಶಿಕ್ಷಕರಿಗೆ ಡ್ರೆಸ್ ಕೋಡ್ ಜಾರಿಗೆ ತರುವ ಕುರಿತು ಚರ್ಚೆ ನಡೆಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೋಮವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು.

ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ : ಸಂಸದ ಪ್ರತಾಪ್ ಸಿಂಹ ಬೆಂಬಲ
ರಾಜ್ಯ

ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ : ಸಂಸದ ಪ್ರತಾಪ್ ಸಿಂಹ ಬೆಂಬಲ

ದೇವಸ್ಥಾನಗಳಲ್ಲಿ ಡ್ರೆಸ್‍ಕೋಡ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್‍ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ.

ಟಿ ಶರ್ಟ್, ಜೀನ್ಸ್ ಧರಿಸಿ ಕಚೇರಿಗೆ ಬರುವಂತಿಲ್ಲ! ಮಹಾರಾಷ್ಟ್ರ ಸರ್ಕಾರದಿಂದ ಸರ್ಕಾರಿ ಉದ್ಯೋಗಿಗಳಿಗೆ ಹೊಸ ಡ್ರೆಸ್ ಕೋಡ್
ದೇಶ

ಟಿ ಶರ್ಟ್, ಜೀನ್ಸ್ ಧರಿಸಿ ಕಚೇರಿಗೆ ಬರುವಂತಿಲ್ಲ! ಮಹಾರಾಷ್ಟ್ರ ಸರ್ಕಾರದಿಂದ ಸರ್ಕಾರಿ ಉದ್ಯೋಗಿಗಳಿಗೆ ಹೊಸ ಡ್ರೆಸ್ ಕೋಡ್

ಜೀನ್ಸ್ ಮತ್ತುಟಿ ಶರ್ಟ್ ಕೆಲವರ ಪಾಲಿಗೆ ಒತ್ತಡ ಕಡಿಮೆ ಮಾಡುತ್ತದೆ. ಆದರೆ ಇನ್ನು ಮುಂದೆ ಮಹಾರಾಷ್ಟ್ರದ ಸರ್ಕಾರಿ ಉದ್ಯೋಗಿಗಳು ಇಂತಹಾ ಒತ್ತಡರಹಿತ ಉಡುಪು ಧರಿಸಿ ಕಚೇರಿಗೆ ಬರುವಂತಿಲ್ಲ.  ಮಾತ್ರವಲ್ಲ ಕಾಲುಗಳಿಗೆ ಗಾಳಿಯಾಡಬಲ್ಲ ಲೈಟ್ ವೈಟ್ ಚಪ್ಪಲಿ ಧರಿಸುವಂತಿಲ್ಲ. 

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ'ಡ್ರೆಸ್ ಕೋಡ್' ಜಾರಿಗೆ ಹಿಂದೂಪರ ಸಂಘಟನೆಗಳ ಒತ್ತಾಯ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ'ಡ್ರೆಸ್ ಕೋಡ್' ಜಾರಿಗೆ ಹಿಂದೂಪರ ಸಂಘಟನೆಗಳ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರುವ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆ ಧರಿಸುವಂತೆ  ಡ್ರೆಸ್ ಕೋಡ್ ಮಾಡಬೇಕೆಂದು ಹಿಂದೂ ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳ ಸರ್ಕಾರವನ್ನು ಆಗ್ರಹಿಸಿವೆ.

ಬೆಂಗಳೂರು: ತುಂಡುಡುಗೆ ತೊಟ್ಟ ಯುವತಿಗೆ ಅನಾಮಿಕ ವ್ಯಕ್ತಿಯಿಂದ ರಸ್ತೆಯಲ್ಲೇ ಕ್ಲಾಸ್; ವಿಡಿಯೋ ವೈರಲ್
ರಾಜ್ಯ

ಬೆಂಗಳೂರು: ತುಂಡುಡುಗೆ ತೊಟ್ಟ ಯುವತಿಗೆ ಅನಾಮಿಕ ವ್ಯಕ್ತಿಯಿಂದ ರಸ್ತೆಯಲ್ಲೇ ಕ್ಲಾಸ್; ವಿಡಿಯೋ ವೈರಲ್

ತುಂಡುಡುಗೆ ಧರಿಸಿದ್ದಕ್ಕೆ ವ್ಯಕ್ತಿಯೊಬ್ಬ ಯುವತಿಗೆ ನಿಂದಿಸುವ ಘಟನೆ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ಗುರುವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.