ದೇಶಅಪಘಾತದಲ್ಲಿ ಶಾಸಕಿ ಲಾಸ್ಯ ನಂದಿತಾ ಸಾವು; ಸಚಿವರು, ಶಾಸಕರ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಿದೆ ತೆಲಂಗಾಣ ಸರ್ಕಾರ
ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು ಎಂದು ತೆಲಂಗಾಣ ಸರ್ಕಾರ ಹೇಳಿದೆ. ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.