ಡ್ರೋಣ್ ದಾಳಿ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ; ಸಂಘರ್ಷ ಉಲ್ಬಣ
ವಿದೇಶ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ; ಸಂಘರ್ಷ ಉಲ್ಬಣ

ಒಮಾನ್ ಸಮುದ್ರ ಹಾಗೂ ಹಾರ್ಮುಜ್ ಜಲಸಂಧಿ ಸುತ್ತಲಿನ ಪ್ರದೇಶದಲ್ಲಿ ಅಮೆರಿಕಾ ನೌಕಾಪಡೆಯ ಯುದ್ಧ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಡ್ರೋನ್‌ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ವಿಡಿಯೋ: ಝೆಲೆನ್ಸ್ಕಿ ಇನ್ನು ಬಂಕರ್‌ನಲ್ಲೇ ಎಂದು ರಷ್ಯಾ ಶಪಥ..!
ವಿದೇಶ

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ವಿಡಿಯೋ: ಝೆಲೆನ್ಸ್ಕಿ ಇನ್ನು ಬಂಕರ್‌ನಲ್ಲೇ ಎಂದು ರಷ್ಯಾ ಶಪಥ..!

ಪುಟಿನ್ ಮನೆ ಮೇಲಿನ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿಯೂ ರಷ್ಯಾ ಸೇನೆ ಪ್ರತಿಜ್ಞೆ ಮಾಡಿದ್ದು, ಇನ್ನು "ಝೆಲೆನ್ಸ್ಕಿ ಜೀವಮಾನವಿಡೀ ಬಂಕರ್‌ನಲ್ಲೇ ಇರಲಿದ್ದಾರೆಂದು ಹೇಳಿದೆ.

ಮಯನ್ಮಾರ್ ಗಡಿಯನ್ನು ನಲುಗಿಸಿದ ಡ್ರೋನ್ ದಾಳಿ: 46 ವರ್ಷಗಳಿಂದ ಅಸ್ಸಾಮನ್ನು ಕಾಡುತ್ತಿರುವ ಮುಗಿಯದ ಯುದ್ಧ! (ಜಾಗತಿಕ ಜಗಲಿ)
ಅಂಕಣಗಳು

ಮಯನ್ಮಾರ್ ಗಡಿಯನ್ನು ನಲುಗಿಸಿದ ಡ್ರೋನ್ ದಾಳಿ: 46 ವರ್ಷಗಳಿಂದ ಅಸ್ಸಾಮನ್ನು ಕಾಡುತ್ತಿರುವ ಮುಗಿಯದ ಯುದ್ಧ! (ಜಾಗತಿಕ ಜಗಲಿ)

ತನ್ನ ಕನಿಷ್ಠ ಮೂವರು ಉನ್ನತ ನಾಯಕರು ದಾಳಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಉಲ್ಫಾ-ಐ ಹೇಳಿದೆ. ಆದರೆ, ಭಾರತೀಯ ಸೇನೆ ಗಡಿಯಾದ್ಯಂತ ಇಂತಹ ಯಾವುದೇ ದಾಳಿಯನ್ನು ತಾನು ನಡೆಸಿಲ್ಲ ಎಂದಿದೆ.

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಎದುರಿಸಲು ಭಾರತ ಸಮರ್ಥ: ರಾಜನಾಥ್‍ ಸಿಂಗ್
ದೇಶ

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಎದುರಿಸಲು ಭಾರತ ಸಮರ್ಥ: ರಾಜನಾಥ್‍ ಸಿಂಗ್

ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಇಲ್ಲವೇ ಅದರ ತಂತ್ರಜ್ಞಾನವನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇತ್ತೀಚಿನ ಜಮ್ಮು ವಾಯುಪಡೆ ನೆಲೆಯ ಮೇಲೆ ನಡೆದ ಡ್ರೋಣ್ ದಾಳಿಯ ಕುರಿತು ಪ್ರತಿಕ್ರಿಯಿಸಿ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಡ್ರೋನ್ ದಾಳಿ ಎದುರಿಸಲು ಭಾರತ ಇಸ್ರೇಲ್ ಮಾದರಿಯ 'ಐರನ್ ಡೋಮ್' ನಿರ್ಮಿಸಬೇಕು: ಆನಂದ್ ಮಹೀಂದ್ರಾ
ದೇಶ

ಭವಿಷ್ಯದಲ್ಲಿ ಡ್ರೋನ್ ದಾಳಿ ಎದುರಿಸಲು ಭಾರತ ಇಸ್ರೇಲ್ ಮಾದರಿಯ 'ಐರನ್ ಡೋಮ್' ನಿರ್ಮಿಸಬೇಕು: ಆನಂದ್ ಮಹೀಂದ್ರಾ

ಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ಎದುರಿಸಲು ಭಾರತ ಕೂಡ ಇಸ್ರೇಲ್ ನಂತೆ ಗಡಿಗಳಲ್ಲಿ ಐರನ್ ಡೋಮ್ ನಿರ್ಮಿಸಬೇಕು ಎಂದು ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗುಂಪಿನ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ.

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್‌ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯ
ದೇಶ

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್‌ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 

ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆ
ದೇಶ

ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆ

ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋಣ್ ದಾಳಿ ಹಾಗೂ ಪೊಲೀಸ್ ಅಧಿಕಾರಿಯನ್ನು ಉಗ್ರರು ಹತ್ಯೆ ಮಾಡಿದ ಎರಡೂ ಘಟನೆ ಇದೀಗ ಅಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. 

ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ? 
ದೇಶ

ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ? 

ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ತೈಲೋತ್ಪಾದನೆ ಕುಂಠಿತಗೊಂಡಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿವೆ. 

ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 5-6 ರೂಪಾಯಿ ಏರಿಕೆ ಸಾಧ್ಯತೆ
ವಾಣಿಜ್ಯ

ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 5-6 ರೂಪಾಯಿ ಏರಿಕೆ ಸಾಧ್ಯತೆ

ಈಗಾಗಲೆ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯ, ಮತ್ತೊಂದು ಹಂತದ ಬೆಲೆ ಏರಿಕೆಗೆ ಸಜ್ಜಾಗಬೇಕಾದ ಪರಿಸ್ಥಿತಿ ಇದೆ.