ಡ್ರೋನ್ ಗಳು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಗುಂಡಿಗಳು, ದೋಷಗಳನ್ನು ಪತ್ತೆಹಚ್ಚಲು ಎಐ-ಡ್ರೋನ್‌ಗಳ ಬಳಕೆ: NHAI
ಸಾಂಪ್ರದಾಯಿಕ ನಿರ್ವಹಣಾ ವಿಧಾನಗಳಿಂದ ಹೊರಬಂದು, ಡೇಟಾ ಆಧಾರಿತ ಮೇಲ್ವಿಚಾರಣೆಯ ಮೂಲಕ ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವುದು ಇದರ ಉದ್ದೇಶವಾಗಿದೆ.

Jammu-Kashmir: ಮತ್ತೆ ಕತ್ತಲಲ್ಲಿ 'ಗಡಿಯತ್ತ ನುಗಿದ್ದ ಡ್ರೋನ್' ಗಳು, ಐದು ದಿನಗಳಲ್ಲಿ ಮೂರನೇ ಬಾರಿಗೆ ಪತ್ತೆ!
ಮೊದಲ ಡ್ರೋನ್ ಜಮ್ಮು ಸೆಕ್ಟರ್‌ನಲ್ಲಿ ಕಂಡುಬಂದಿತ್ತು. ನಂತರ ಸೇನೆಯು ತಕ್ಷಣವೇ ಗುಂಡಿನ ದಾಳಿ ನಡೆಸಿದೆ ಡ್ರೋನ್ ಹಿಮ್ಮೆಟ್ಟಿಸಿದೆ. ಎರಡನೇ ಡ್ರೋನ್ ಪೂಂಚ್ ಸೆಕ್ಟರ್‌ನ ದೆಗ್ವಾರ್‌ನಲ್ಲಿ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಡ್ರೋನ್ ಒದಗಿಸಲು 1,261 ಕೋಟಿ ರೂ. ಯೋಜನೆಗೆ ಕೇಂದ್ರ ಅನುಮೋದನೆ
ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ 15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

