ದೇಶಭಾರತದೊಳಗೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನದ ISI ಡ್ರೋನ್ ತಂತ್ರಜ್ಞಾನ ಬಳಸುತ್ತಿದೆ: ಇಂಟೆಲ್ ವರದಿ
ಡ್ರೋನ್ ತಂತ್ರಜ್ಞಾನವನ್ನು ಬಳಸಿ ನಿಯಂತ್ರಣ ರೇಖೆ (ಎಲ್ಒಸಿ) ಮೂಲಕ ಜಮ್ಮು ಮತ್ತು ಕಾಶ್ಮೀರದೊಳಕ್ಕೆ ಭಯೋತ್ಪಾದಕರನ್ನು ಒಳನುಸುಳಿಸುವ ಪ್ರಯತ್ನಗಳನ್ನು ಪಾಕಿಸ್ತಾನದ ಬಾಹ್ಯ ಗುಪ್ತಚರ ಸಂಸ್ಥೆ (ISI) ತೀವ್ರಗೊಳಿಸಿದೆ.