ರಾಜ್ಯಡ್ರೋನ್ ದತ್ತಾಂಶ ಕಳ್ಳತನ: ಸೈಬರ್ ಅಪರಾಧ ಘಟಕ ರಚನೆಗೆ ಹೈಕೋರ್ಟ್ ಸೂಚನೆ, ಎಸ್ಐಟಿ ತನಿಖೆಗೆ ಆದೇಶ
ಪ್ರಕರಣ ಸಂಬಂಧ ಮರು ತನಿಖೆ ನಡೆಸಲು ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿಗಳಾದ ಭೂಷಣ್ ಗುಲಾಬ್ ಬೊರಾಸೆ ಮತ್ತು ನಿಶಾ ಜೇಮ್ಸ್ ಅವರ ತನಿಖಾ ತಂಡ ರಚಿಸಿದ್ದು, ಪ್ರಕರಣದ ತನಿಖೆಯನ್ನು ಎಸ್ಐಟಿಗೆ ಒಪ್ಪಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.