ದೇಶಉಗ್ರರ ಮತ್ತೊಂದು ಸಂಚು ವಿಫಲ: ಸೇನಾ ಕೇಂದ್ರದ ಬಳಿ ಡ್ರೋಣ್ ಪತ್ತೆ, ಭದ್ರತಾ ಪಡೆಗಳಿಂದ ಗುಂಡಿನ ದಾಳಿ
ಮತ್ತೊಮ್ಮೆ ಡ್ರೋಣ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನಾಪಡೆ ಸೋಮವಾರ ವಿಫಲಗೊಳ್ಳುವಂತೆ ಮಾಡಿದೆ. ಸೇನಾ ಕೇಂದ್ರದ ಬಳಿ ಪತ್ತೆಯಾದ ಡ್ರೋಣ್'ವೊಂದರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.