ಡ್ವೈನ್ ಬ್ರಾವೋ

ಮಂಕಡಿಂಗ್ ಕ್ರೀಡಾ ಸ್ಫೂರ್ತಿಗೆ ವಿರುದ್ಧ ಅನ್ನುವುದಾದರೆ ಇದಕ್ಕೆ ಏನು ಮಾಡಬೇಕು: ವೆಂಕಟೇಶ್ ಪ್ರಸಾದ್ ಗರಂ
ಈ ಹಿಂದೆ ರವಿಚಂದ್ರನ್ ಅಶ್ವಿನ್ ಮಂಕಡಿಂಗ್ ರನೌಟ್ ಮಾಡಿದಾಗ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಅಶ್ವಿನ್ ರ ಕ್ರೀಡಾ ಸ್ಫೂರ್ತಿಯನ್ನು ಪ್ರಶ್ನಿಸಿದ್ದರು. ಆದರೆ ಇದೀಗ ಬೌಲರ್ ಚೆಂಡನ್ನು ಎಸೆಯುವ ಮುನ್ನ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟು ಹೊರಬಂದರೆ ಏನು ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ.

ಸೋಲಿನ ನಂತರ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಬರೆ, ಗಾಯಾಳು ಬ್ರಾವೋ 2 ವಾರಗಳ ಕಾಲ ಔಟ್!
ಗೆಲುವಿನ ಫಾರ್ಮುಲಾ ಕಂಡುಕೊಳ್ಳುವುದರಲ್ಲಿದ್ದ ಮೂರು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಅಚ್ಚರಿಯ ಸೋಲನುಭವಿಸಿತು.

ಲಂಚಾರೋಪ: ಮೂವರು ಕ್ರಿಕೆಟಿಗರ ವಿರುದ್ಧ ಬಾಂಬ್ ಸಿಡಿದ ಲಲಿತ್ ಮೋದಿ
ಐಪಿಎಲ್‌ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್...

ವೆಸ್ಟ್ ಇಂಡೀಸ್ ಆಟಗಾರರನ್ನು ಹೆಚ್ಚು ಟೀಕೆಗೆ ಗುರಿ ಮಾಡಲಾಗಿದೆ:ಡ್ವೈನ್ ಬ್ರಾವೊ
ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ಟೀಕೆಗೆ ಗುರಿಯಾಗುತ್ತಿದ್ದಾರೆ ಎಂದು ಡ್ವೈನ್ ಬ್ರಾವೊ ಬೇಸರ ವ್ಯಕ್ತಪಡಿಸಿದ್ದಾರೆ...

ವಿಶ್ವಕಪ್ ಗೆ ಬ್ರಾವೋ, ಪೊಲ್ಲಾರ್ಡ್ ಇಲ್ಲ
ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಏಕದಿನ ತಂಡದ ಮಾಜಿ ನಾಯಕ ಡ್ವೈನ್ ಬ್ರಾವೋ ಮತ್ತು ಕೀರನ್ ಪೊಲ್ಲಾರ್ಡ್..

