ದೇಶಭಾರತಕ್ಕೆ NCP ಧಮ್ಕಿ: ಭದ್ರತೆಯ ಕಾರಣ ಢಾಕಾದಲ್ಲಿರುವ ವೀಸಾ ಕೇಂದ್ರ ಮುಚ್ಚಿದ ಭಾರತ!
ಬಾಂಗ್ಲಾದೇಶದ ರಾಜಕೀಯ ರಾಷ್ಟ್ರೀಯ ನಾಗರಿಕ ಪಕ್ಷದ (NCP) ಮುಖ್ಯಸ್ಥ ಹಸ್ನತ್ ಅಬ್ದುಲ್ಲಾ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇತ್ತೀಚೆಗೆ ಗುಂಪೊಂದು ಭಾರತೀಯ ಹೈಕಮಿಷನರ್ಗೆ ಬೆದರಿಕೆ ಹಾಕಿದೆ ಎಂಬ ಆರೋಪದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.