ವಿದೇಶAir India ವಿಮಾನ ಪತನ ಬೆನ್ನಲ್ಲೇ ಮತ್ತೊಂದು ದುರ್ಘಟನೆ: ಢಾಕಾ ಕಾಲೇಜಿನ ಮೇಲೆ ಅಪ್ಪಳಿಸಿದ China ನಿರ್ಮಿತ ಯುದ್ಧ ವಿಮಾನ; 20 ಮಂದಿ ಸಜೀವದಹನ, Video
ಬಾಂಗ್ಲಾದೇಶ ವಾಯುಪಡೆಯ ತರಬೇತಿ ಜೆಟ್ ಅಪಘಾತಕ್ಕೀಡಾಗಿದೆ. ಸೋಮವಾರ ರಾಜಧಾನಿ ಢಾಕಾದಲ್ಲಿ ಚೀನಾ ನಿರ್ಮಿತ F-7 BGI ವಿಮಾನ ಅಪಘಾತಕ್ಕೀಡಾಗಿದ್ದು ಹಲವು ಮಂದಿಗೆ ಗಾಯಗಳಾಗಿವೆ.